ವಿಟ್ಲ: ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತ್ವರಿತ ತೆರವು ಕಾರ್ಯ

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ನಾರಂಕೋಡಿ ನಿವಾಸಿ ವೆಂಕಪ್ಪ ಜಿ. ಅವರ ಮನೆಗೆ ಭಾರೀ ಮಳೆಯ ಪರಿಣಾಮ ಮರ ಬಿದ್ದು ಅಲ್ಪ ಪ್ರಮಾಣದ ಹಾನಿ ಸಂಭವಿಸಿದೆ.

ಮರ ಬಿದ್ದಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕದ ಸದಸ್ಯರು ಸ್ಥಳಕ್ಕೆ ಧಾವಿಸಿ, ಮರವನ್ನು ಸುರಕ್ಷಿತವಾಗಿ ತೆರವುಗೊಳಿಸಿದರು.

ಕಲ್ಲಡ್ಡಕ ಶೌರ್ಯ ಘಟಕದ ಸದಸ್ಯರಾದ ಗಣೇಶ್,  ವಿದ್ಯಾ, ಸಂತೋಷ್, ರವಿಚಂದ್ರ,  ಧನಂಜಯ, ವೆಂಕಪ್ಪ,  ರಮೇಶ್, ಸತೀಶ್ ಮರ ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.

ತುರ್ತು ಧಾವಿಸಿ ನೆರವು ನೀಡಿದ ಶೌರ್ಯ ತಂಡಕ್ಕೆ ಮನೆಯವರು ಮತ್ತು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share Article
Previous ವಿಟ್ಲ: ಎರಡು ಕಿಲೋಮೀಟರ್ ರಸ್ತೆಯುದ್ದಕ್ಕೂ ಇಕ್ಕೆಲಗಳಲ್ಲಿ ಅಪಾಯಕಾರಿ ಮರದ ಗೆಲ್ಲುಗಳನ್ನು ತೆರವುಗೊಳಿಸಿದ ಶೌರ್ಯ ತಂಡ.

Leave Your Comment

Connect With Us

Janajagruthi Vedike Regional Office Belthangady, Surendra Mansion Building, First floor, Near Syndicate Bank, Main Road, Belthangady – 574214  

Follow Us On

[mc4wp_form id="228"]

Contact Us

SKDRDP® ©2023 | All Rights Reserved