ಆನೇಕಲ್: ಗಿಡ ನಾಟಿ ಮಾಡಿದ ಶೌರ್ಯ ತಂಡದ ಸ್ವಯಂಸೇವಕರು.

ಶ್ರೀ ಕ್ಷೇತ್ರ ಧರ್ಮಸ್ಥಳಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಆನೇಕಲ್ ತಾಲ್ಲೂಕಿನ ರಾಮಸಾಗರ ಎಂಬಲ್ಲಿ ಪರಿಸರ ಕಾರ್ಯಕ್ರಮ ಮತ್ತು ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಜಿಲ್ಲಾ ನಿರ್ದೇಶಕರಾದ ಉಮರಬ್ಬ ರವರು ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರಾಮಸಾಗರ ಕೆರೆಯ ದಡದಲ್ಲಿ ಸುಮಾರು 8 ಎಕರೆ ಪ್ರದೇಶ ವಿದ್ದು ಕೆರೆಯ ಸುತ್ತಮುತ್ತ 400 ಹಣ್ಣು ಹಂಪಲು ಗಿಡ ನಾಟಿ ಮಾಡಲಾಯಿತು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ವಿದ್ಯಾ, ಮುನಿಕೃಷ್ಣ, ಗುರುಮೂರ್ತಿ, ಕಲಾ, ಶೋಭಾ ಗಿಡ ನಾಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ತಾಲ್ಲೂಕು ಯೋಜನಾಧಿಕಾರಿ ನಾಗೇಶ್ ರವರು ಸ್ವಯಂಸೇವಕರಿಗೆ ಪ್ರೇರಣೆ ನೀಡಿದರು. ವಲಯದ ಮೇಲ್ವಿಚಾರಕರು ಉಪಸ್ಥಿತರಿದ್ದರು.

Share Article
Previous ಯಲ್ಲಾಪುರ: ಶಾಲಾ ಆವರಣದಲ್ಲಿ ಗಿಡ ನಾಟಿ ಮತ್ತು ಸ್ವಚ್ಚತೆ; ಇಡಗುಂದಿ ಶೌರ್ಯ ಘಟಕದಿಂದ ಶ್ರಮದಾನ.

Leave Your Comment

Connect With Us

Janajagruthi Vedike Regional Office Belthangady, Surendra Mansion Building, First floor, Near Syndicate Bank, Main Road, Belthangady – 574214  

Follow Us On

[mc4wp_form id="228"]

Contact Us

SKDRDP® ©2023 | All Rights Reserved