ಬ್ರಹ್ಮಾವರ: ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ,  ರಕ್ತದಾನ ಮಾಡಿದ ಸ್ವಯಂಸೇವಕರು.

ರಾಜಧಾನಿ ರಾಜ ಯೂತ್ ಕ್ಲಬ್ (ರಿ.) ಬಾರಕೂರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಾರಕೂರು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರೋಟರಿ ಕ್ಲಬ್ ಬಾರಕೂರು,, ಬ್ರಹ್ಮಶ್ರೀ ನಾರಾಯಣಗುರು-ಕೋಟಿ ಚೆನ್ನಯ್ಯ ಮುಂತಾದ ಸಂಘಟನೆಗಳ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಬ್ರಹ್ಮಾವರ ತಾಲ್ಲೂಕಿನ ಬಾರ್ಕೂರಿನಲ್ಲಿ ನಡೆಯಿತು.

ಈ ಶಿಬಿರದಲ್ಲಿ ಭಾಗವಹಿಸಿದ ಬ್ರಹ್ಮಾವರ ವಿಪತ್ತು ನಿರ್ವಹಣಾ ಘಟಕಗಳ ಸ್ವಯಂಸೇವಕರು ರಕ್ತದಾನ ಮಾಡಿದರು. ತಾಲ್ಲೂಕು ಯೋಜನಾಧಿಕಾರಿ ರಮೇಶ್ ರವರು ಸ್ವಯಂಸೇವಕರಿಗೆ ಮಾರ್ಗದರ್ಶನ ನೀಡಿದರು.

Share Article
Previous ಬ್ರಹ್ಮಾವರ: ಬಸ್ ತಂಗುದಾಣ ಸ್ವಚ್ಚತೆ ಮಾಡಿದ ಮಂದಾರ್ಥಿ ಶೌರ್ಯ ತಂಡ.

Leave Your Comment

Connect With Us

Janajagruthi Vedike Regional Office Belthangady, Surendra Mansion Building, First floor, Near Canara Bank, Main Road, Belthangady – 574214  

Follow Us On

[mc4wp_form id="228"]

Contact Us

SKDRDP® ©2023 | All Rights Reserved