
ಮೂಡಿಗೆರೆ, ಫೆಬ್ರವರಿ ೨೧: ಖಾಂಡ್ಯ ವಲಯದ ಬಿದರೆ ಕಾರ್ಯಕ್ಷೇತ್ರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಸಭೆಯಲ್ಲಿ ಭಾಗವಹಿಸಿ ವಿಪತ್ತು ನಿರ್ವಹಣಾ ಘಟಕದ ಬಗ್ಗೆ ಸ್ವಸಹಾಯ ಸಂಘದ ಸದಸ್ಯರಿಗೆ ಮಾಹಿತಿ ನೀಡಿರುತ್ತೇನೆ.ಈ ಸಭೆಯಲ್ಲಿ ವಲಯದ ಮೇಲ್ವಿಚಾರಕರಾದ ಶಿವರಾಜ್ ಸೇವಾಪ್ರತಿನಿಧಿ ರಕ್ಷಿತ್ ಮತ್ತು ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು.