
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಸುಳ್ಯ ಅಮರಪಡ್ನೂರು ಗ್ರಾಮದ ಶೇಣಿ ಎಂಬಲ್ಲಿ ನೂತನವಾಗಿ ತಾತ್ಕಾಲಿಕವಾಗಿ ಪ್ರಯಾಣಿಕರ ತಂಗುದಾಣವನ್ನು ಶ್ರಮದಾನದ ಮೂಲಕ ಪಂಚಾಯತ್ ಸದಸ್ಯರಾದ ಅಶೋಕ್ ಚೂಂತಾರು ಹಾಗೂ ಶೌರ್ಯ ವಿಪತ್ತು ಸೇವಾ ಘಟಕದ ಸದಸ್ಯರಾದ ಸುಂದರ ಹಾಗೂ ಪ್ರಸಾದ್ ರವರು ಮತ್ತು ಸ್ಥಳೀಯರ ಸಹಕಾರ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಚೂಂತಾರು ಇವರ ಸಹಕಾರದೊಂದಿಗೆ ನಿರ್ಮಿಸಲಾಯಿತು
